ತಾಜಾ ಸುದ್ದಿಸುದ್ದಿದೇಶರಾಜ್ಯ ಪುಣೆಯಲ್ಲಿ ಕನ್ನಡ ಗ್ರಂಥಾಲಯ ಉದ್ಘಾಟಿಸಿದ ಯದುವೀರ್ By Samyukta Karnataka - November 15, 2024 0 74 ಬೆಂಗಳೂರು: ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿರುವ ಕನ್ನಡ ಶಾಲೆಯಲ್ಲಿ ಕಲಿಸು ಫೌಂಡೇಶನ್ ವತಿಯಿಂದ ನಿರ್ಮಾಣಗೊಂಡಿರುವ ನೂತನ ಗ್ರಂಥಾಲಯವನ್ನು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಿದ್ದಾರೆ.