Home ತಾಜಾ ಸುದ್ದಿ ಪೆನ್ ಡ್ರೈವ್ ಪ್ರಕರಣ: ಸಂತ್ರಸ್ತೆಯರ ನೆರವಿಗೆ ಸಹಾಯವಾಣಿ ಆರಂಭ

ಪೆನ್ ಡ್ರೈವ್ ಪ್ರಕರಣ: ಸಂತ್ರಸ್ತೆಯರ ನೆರವಿಗೆ ಸಹಾಯವಾಣಿ ಆರಂಭ

0

ಬೆಂಗಳೂರು: ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರ ನೆರವಿಗಾಗಿ ಎಸ್‌ಐಟಿ ಅಧಿಕಾರಿಗಳು ಸಹಾಯವಾಣಿ ಆರಂಭಿಸಿದ್ದಾರೆ.
ಸಂತ್ರಸ್ತೆಯರ ನೆರವಿಗಾಗಿ 6360938947 ಸಹಾಯವಾಣಿ ಆರಂಭಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ನೀಡಿದೆ. ರಕ್ಷಣೆ ಅಥವಾ ಇನ್ನಾವುದೇ ಸಹಾಯ ಬೇಕಿದ್ದಲ್ಲಿ 6360938947 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು. ವಿವರಗಳನ್ನು ಗುಪ್ತವಾಗಿ ಇಡಲಾಗುವುದು ಎಂದು ಪತ್ರಿಕಾ ಪ್ರಕಟಣೆ ನೀಡಿದೆ.

Exit mobile version