ಪೊಲೀಸರೊಂದಿಗೆ ಸಾರ್ವಜನಿಕರ ವಾಗ್ವಾದ

0
52
ಮುರ್ಮು

ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪೌರ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸಿದ ಜನರನ್ನು ಪೊಲೀಸರು ಗೇಟಿನಲ್ಲಿ ತಡೆದರು. ಆದರೆ, ಗಣ್ಯರು, ವಿಐಪಿ ಪಾಸ್ ಇದ್ದವರನ್ನೂ ಒಳಗಡೆ ಬಿಡದ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ಸಾರ್ವಜನಿಕರು ವಾಗ್ವಾದ ನಡೆಸಿದ‌ರು.

Previous articleಕಪ್ಪು ಬಾವುಟ ಪ್ರದರ್ಶನ
Next articleಕನ್ನಡ ನಾಡನ್ನು ಎಲ್ಲಾ ರಂಗದಲ್ಲಿಯೂ ಸರ್ವ ಶ್ರೇಷ್ಠವಾಗಿಸಬೇಕು: ಸಿಎಂ ಬೊಮ್ಮಾಯಿ