ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ

0
13

ಪ್ಯಾರಿಸ್: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕ ಲಭಿಸಿದೆ
ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್​ಎಲ್3 ವಿಭಾಗದಲ್ಲಿ ನಿತೇಶ್‌ ಕುಮಾರ್‌ ಚಿನ್ನದ ಪದಕ ಗೆದ್ದಿದ್ದಾರೆ. ಆರನೇ ದಿನದ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್​ಎಲ್3 ವಿಭಾಗದಲ್ಲಿ ಭಾರತದ ನಿತೇಶ್ ಕುಮಾರ್ ಪ್ಯಾರಾ-ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ SL3 ಈವೆಂಟ್‌ನ ಫೈನಲ್‌ನಲ್ಲಿ ನಿತೇಶ್ ಕುಮಾರ್ ಅವರು ಗ್ರೇಟ್ ಬ್ರಿಟನ್‌ನ ಡೇನಿಯಲ್ ಬೆಥೆಲ್ ಅವರನ್ನು ಎದುರಿಸಿದ್ದರು. ಉಭಯ ಆಟಗಾರರ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟು ಕೊನೆಗೂ ನಿತೇಶ್ ಕುಮಾರ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು.

Previous articleಕಾಲು ಜಾರಿ ನದಿಗೆ ಬಿದ್ದು ಗ್ರಾಪಂ ಸದಸ್ಯ ಸಾವು
Next articleವಿಮಾನದಲ್ಲಿ ಸಿಗರೇಟ್ ಸೇವನೆ: ಪ್ರಕರಣ ದಾಖಲು