Home ಕ್ರೀಡೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಕನ್ನಡತಿ…

ಪ್ಯಾರಿಸ್ ಒಲಿಂಪಿಕ್ಸ್‌ಗೆ ಕನ್ನಡತಿ…

0

ನವದೆಹಲಿ: ಮುಂದಿನ ತಿಂಗಳು ನಡೆಯುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬೆಂಗಳೂರಿನ ಅದಿತಿ ಅಶೋಕ್ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ.
ಜುಲೈ 26ರಂದು ಸಂಜೆ ಪ್ಯಾರಿಸ್ ಒಲಿಂಪಿಕ್ಸ್ ಅದ್ಧೂರಿ ಕಾರ್ಯಕ್ರಮದೊಂದಿಗೆ ಉದ್ಘಾಟನಾ ಸಮಾರಂಭ ನೆರವೇರಲಿದೆ. ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ.

Exit mobile version