ಪ್ಯಾರಿಸ್​​ ಒಲಿಂಪಿಕ್ಸ್: ಶೂಟಿಂಗ್‌ ವಿಭಾಗದಲ್ಲಿ ಫೈನಲ್‌ ತಲುಪಿದ ಮನು ಭಾಕರ್‌

0
26

ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಶೂಟಿಂಗ್‌ ವಿಭಾಗದಲ್ಲಿ ಮನು ಭಾಕರ್‌ ಫೈನಲ್‌ ತಲುಪಿದ್ದಾರೆ.
ಇಂದು ನಡೆದ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ ವಿಭಾಗದ ಅರ್ಹತಾ ಸುತ್ತಿನಲ್ಲಿ ಮನು ಭಾಕರ್‌ ಅವರು 580-27* ಅಂಕಗಳನ್ನು ಕಲೆ ಹಾಕಿ ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೂರನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಈ ಮೂಲಕ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿರುವ ಮನು ಪದಕ ಗೆಲ್ಲುವ ಭರವಸೆಯನ್ನು ಮೂಡಿಸಿದ್ದಾರೆ.

Previous articleಬೆಂಗಳೂರು ಸಮಸ್ಯೆಗಳಿಂದ ಹೊರತಾಗಿಲ್ಲ
Next articleಶಿರೂರು ದುರಂತ: ಬಿಜೆಪಿ ಹೊಣೆ