Home ತಾಜಾ ಸುದ್ದಿ ಪ್ರಜ್ವಲ್ ಎಸ್‍ಐಟಿ ಕಸ್ಟಡಿ ಅಂತ್ಯ

ಪ್ರಜ್ವಲ್ ಎಸ್‍ಐಟಿ ಕಸ್ಟಡಿ ಅಂತ್ಯ

0

ಬೆಂಗಳೂರು: ಪೆನ್‌ಡ್ರೈವ್ ಪ್ರಕರಣದಲ್ಲಿ ಬಂಧಿತನಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದ ಎಸ್‌ಐಟಿ ಕಸ್ಟಡಿ ಅವಧಿ ಇಂದು ಅತ್ಯವಾಗಿದೆ.
ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಇಂದು ಸೋಮವಾರ ನ್ಯಾಯಾಲಯಕ್ಕೆ ಪ್ರಜ್ವಲ್ ರೇವಣ್ಣರನ್ನು ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿರುದ್ಧ ಇನ್ನೂ ಎರಡು ಅತ್ಯಾಚಾರ ಪ್ರಕರಣ ತನಿಖೆ ಬಾಕಿ ಇರುವ ಕಾರಣ ಇಂದು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಇಂದು ಮಧ್ಯಾಹ್ನ ಅವರನ್ನು ಮತ್ತೆ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಾಜರುಪಡಿಸಲಿದ್ದಾರೆ. ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.

Exit mobile version