Home ಸುದ್ದಿ ದೇಶ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತ

ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತ

0

ನವದೆಹಲಿ: ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ಹೇಳಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ವೇಳೆ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಮುಂದಿನ ಐದು ವರ್ಷಗಳಲ್ಲಿ ಎರಡು ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ಬಜೆಟ್ ಮಂಡನೆಯಲ್ಲಿ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Exit mobile version