Home ಅಪರಾಧ ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಶವ ಪತ್ತೆ

ಪ್ಲಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಶವ ಪತ್ತೆ

0

ವಿಜಯಪುರ : ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ನಡೆದಿದೆ
ವಿಜಯಪುರ ಜಿಲ್ಲೆಯ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪರ ಗ್ರಾಮದಲ್ಲಿ ನವಜಾತ ಗಂಡು ಶಿಶುವೊಂದನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆಯಲಾಗಿದೆ.
ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿರುವ ಕಾರಣ ಮಗು ಉಸಿರುಗಟ್ಟಿ ಮೃತಪಟ್ಟಿದೆ. ಪ್ಲಾಸ್ಟಿಕ್ ಚೀಲದಲ್ಲಿ ಮಗು ಇರುವುದನ್ನು ಗಮನಿಸಿದ ಗ್ರಾಮಸ್ಥರು ಮಗುವನ್ನು ಹೊರ ತೆಗೆದಾಗ ಮಗು ಮೃತಪಟ್ಟಿರುವುದು ತಿಳಿದು ಬಂದಿತ್ತು. ವಿಷಯ ಮುದ್ದೇಬಿಹಾಳ ಠಾಣೆ ಪೊಲೀಸರಿಗೆ ಮುಟ್ಟಿದ್ದು, ವಿಷಯ ಮುದ್ದೇಬಿಹಾಳ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Exit mobile version