ಫಾಝಿಲ್ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ

0
14
ಫಾಝಿಲ್

ಮಂಗಳೂರು: ಫಾಝಿಲ್ ಕೊಲೆಯನ್ನು ಪ್ರತಿಕಾರದ ಕೊಲೆ ಎಂದು ಹೇಳಿಕೆ ಕೊಟ್ಟ ಶರಣ್ ಪಂಪ್ ವೆಲ್ ಬಂಧನಕ್ಕೆ ಒತ್ತಾಯಿಸಿ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಡಿವೈಎಫ್ಐ ಸಂಘಟನೆಯು ನಗರದ ಮಿನಿವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ಶ್ರೀನಾಥ್ ಕಾಟಿಪಳ್ಳ, ಡಿವೈಎಫ್ಐ ನಗರ ಅಧ್ಯಕ್ಷ ನವೀನ್ ಕೊಂಚಾಡಿ, ಜಿಲ್ಲಾ ಮುಖಂಡರಾದ ನಿತಿನ್ ಕುತ್ತಾರ್, ಸಾಧಿಕ್ ಕಣ್ಣೂರು, ಅಷ್ಪಕ್ ಹಳೇಕಲ, ಅಸುಂತ ಡಿಸೋಜ, ಯೋಗಿತಾ, ಮುಸ್ತಫಾ ಕಲ್ಲಕಟ್ಟೆ, ಮಹಮ್ಮದ್ ಸಾಲಿ ಬಜಪೆ, ಹನೀಫ್ ಬೆಂಗರೆ, ತಯ್ಯೂಬ್ ಬೆಂಗರೆ, ಜಗದೀಶ್ ಬಜಾಲ್ ಇತರರಿದ್ದರು.

Previous articleರಬಕವಿ-ಬನಹಟ್ಟಿಗೆ ಜವಳಿ ಪಾರ್ಕ್: ಸಚಿವ ಮುನೇನಕೊಪ್ಪ
Next articleಬಾಳೆಹಣ್ಣಿನ ಮೇಲೆ ರೈತರಿಗೆ ಕನ್ಯಾ ಕೊಡಲಿ ಎಂದು ಬರೆದು ರಥಕ್ಕೆ ಎಸೆದ ರೈತ