ಬಸನಗೌಡ ಪಾಟೀಲ್‌ ಯತ್ನಾಳ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

0
145
ಯತ್ನಾಳ

ಬೆಂಗಳೂರು: ಇನ್ನೆರಡು ದಿನಗಳಲ್ಲಿ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ, ಪೋರ್ಟಿಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಈಗ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿರುವ ಅವರು ನಾನು ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದೇನೆ. ಇನ್ನೆರಡು ದಿನಗಳಲ್ಲಿ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತೇನೆ. ತಮ್ಮೆಲ್ಲರ ಹಾರೈಕೆಗಳಿಗೆ ಧನ್ಯವಾದಗಳು ಎಂದಿದ್ದಾರೆ.

Previous articleರಾಜ್ಯಪಾಲರನ್ನು ಭೇಟಿ ಮಾಡಿದ ಸ್ಪೀಕರ್ ಯು.ಟಿ ಖಾದರ್
Next articleಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ!!