Home ಅಪರಾಧ ಬಸ್​ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

ಬಸ್​ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವು

0

ವಿಜಯಪುರ: ಖಾಸಗಿ ಬಸ್​ ಹರಿದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ವಿಜಯಪುರ ನಗರದ ಬಸವೇಶ್ವರ ವೃತ್ತದಲ್ಲಿ ಈ ಘಟನೆ ನಡೆದಿದ್ದು. ಮೃತ ವ್ಯಕ್ತಿಯನ್ನು ಅಶೋಕ ಪರ್ಜೆನವರ್ (58) ಎಂದು ಗುರುತಿಸಲಾಗಿದೆ. ಬಸ್​ ಬೆಂಗಳೂರಿನಿಂದ ವಿಜಯಪುರಕ್ಕೆ ಕಡೆಗೆ ಬರುತ್ತಿತ್ತು ಎಂದು ತಿಳಿದುಬಂದಿದೆ. ಖಾಸಗಿ ಬಸನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version