ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಮೊಮ್ಮಗ ಮತ್ತು ಜೆಡಿಎಸ್ ಮುಖಂಡ ಡಾ. ಶಶಿಭೂಷಣ ಹೆಗಡೆ ದೊಡ್ಮನೆ ಬಿಜೆಪಿ ಸೇರಿದ್ದಾರೆ,
ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಬಾವುಟ ನೀಡುವ ಮೂಲಕ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕೇಂದ್ರ ಸಚಿವ ಭಗವಂಗ್ ಖೂಬಾ, ವಿಧಾನ ಪರಿಷತ್ ಸದಸ್ಯ ಸಿ. ಪಿ. ಯೋಗೇಶ್ವರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.