ಬಿಜೆಪಿಯಿಂದ ಯತ್ನಾಳ ಉಚ್ಚಾಟನೆ

0
60
ಯತ್ನಾಳ

ನವದೆಹಲಿ: ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಅವಹೇಳನವಾಗಿ ಯತ್ನಾಳ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ನೋಟಿಸ್ ಕೂಡ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಆದರೆ ಇದೀಗ ದೆಹಲಿ ಬಿಜೆಪಿ ಹೈಕಮಾಂಡ್‌ನಿಂದ ಶಾಸಕ ಬಸನಗೌಡ ಪಾಟೀಲ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

Previous articleವಿಶ್ವ ದಾಖಲೆ ಸೃಷ್ಟಿಸಿದ ಮೌಂಟ್ ರೂಫಿಂಗ್: 64 ಗಂಟೆಯಲ್ಲಿ 1.2 ಲಕ್ಷ ಚದರಡಿ ಕೈಗಾರಿಕಾ ಶೆಡ್ ನಿರ್ಮಾಣ
Next articleಮಹಾಬಲೇಶ್ವರ ಮಂದಿರಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ