ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಬಿಜೆಪಿ-ಜೆಡಿಎಸ್ ಮೈತ್ರಿಗೆ ಮೊದಲ ಸೋಲು: ಕಾಂಗ್ರೆಸ್‌ಗೆ ಗೆಲುವು By Samyukta Karnataka - February 20, 2024 0 11 ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆಲುವು ಸಾಧಿಸಿದ್ದಾರೆ.1,507 ಮತಗಳ ಅಂತರದಲ್ಲಿ ಪುಟ್ಟಣ್ಣ ಗೆಲುವು ಸಾಧಿಸುವ ಮೂಲಕ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ.