ಬಿಜೆಪಿ ಮಾಜಿ ಶಾಸಕ ಕಾಂಗ್ರೆಸ್‌ ಸೇರ್ಪಡೆ

0
21

ಬೆಂಗಳೂರು: ಶಿರಹಟ್ಟಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ರಾಮಪ್ಪ ಲಮಾಣಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು.
ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ‌ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ರಾಮಪ್ಪ ಲಮಾಣಿ ಅವರು, ಬಿಜೆಪಿ ಈಗ ನಾಯಕರೇ ಇಲ್ಲದ ಪಕ್ಷವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನ ಪಕ್ಷಕ್ಕೆ ಸೇರಲಿದ್ದಾರೆ. ಬಿಜೆಪಿ ಮುಂದಿನ ದಿನಗಳಲ್ಲಿ ನೆಲ ಕಚ್ಚಲಿದೆ ಎಂದರು.

Previous articleಸಂಸದರ ಮನವಿಗೂ ಲೆಕ್ಕಿಸದೆ ಜಿಲ್ಲಾಡಳಿತದಿಂದ ಅಕ್ರಮ ತೆರವು‌ ಕಾರ್ಯಾಚರಣೆ
Next articleತಡಗವಾಡಿಯಲ್ಲಿ ಗ್ರಾಮೀಣ ಕೃಷಿ ಕಾರ್ಯಾಗಾರ