ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆ ಮೇಲೆ ಲೋಕಾಯುಕ್ತ ದಾಳಿ

0
15

ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಯಲಹಂಕದಲ್ಲಿರುವ ಗಂಗಾಧರಯ್ಯ ನಿವಾಸದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ಮಾಡಿದೆ, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೋಚಾಪುರ ಗ್ರಾಮದ ಬಳಿಯ ಫಾರಂ ಹೌಸ್ ಮೇಲೆ
ಲೋಕಾಯುಕ್ತ ಎಸ್ಪಿ ವಾಸುದೇವ ನೇತೃತ್ವದಲ್ಲಿ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Previous articleಬೆಳಗಾವಿ ಬಂಡಾಯ: ಜೋಶಿ ಮಹತ್ವದ ಸಭೆ
Next articleಜೆಸ್ಕಾಂ ಇಇ ಮನೆ ಕಚೇರಿ ಮೇಲೆ ಲೋಕಾ ದಾಳಿ