Home ತಾಜಾ ಸುದ್ದಿ ಬುದ್ಧ, ಬಸವ, ಅಂಬೇಡ್ಕರ್ ಹೆಸರಲ್ಲಿ ಸತೀಶ್‌ ಜಾರಕಿಹೊಳಿ ಪ್ರಮಾಣ

ಬುದ್ಧ, ಬಸವ, ಅಂಬೇಡ್ಕರ್ ಹೆಸರಲ್ಲಿ ಸತೀಶ್‌ ಜಾರಕಿಹೊಳಿ ಪ್ರಮಾಣ

0

ಬೆಂಗಳೂರು: ಸಚಿವರಾಗಿ ಸತೀಶ್‌ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಅವರು, ಬುದ್ಧ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.

Exit mobile version