ಬೆಳಗಾವಿ: ಮೃಣಾಲ್ ಹೆಬ್ಬಾಳಕರ ನಾಮಪತ್ರ ಸಲ್ಲಿಕೆ

0
10

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ ನಾಮಪತ್ರ ಸಲ್ಲಿಸಿದರು.
ತಮ್ಮ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು ನಾಮಪತ್ರ ಸಲ್ಲಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ಶಾಸಕರಾದ ರಾಜು ಸೇಠ, ಅಶೋಕ ಪಟ್ಟಣ ಮೊದಲಾದವರು ಸಾಥ್ ನೀಡಿದರು, ನಾಮಪತ್ರ ಸಲ್ಲಿಕೆಗೂ ಮುನ್ನ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಕೈಗೊಂಡು, ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ, ಆಶೀರ್ವಾದ ಪಡೆದಿದ್ದಾರೆ.

ಹಿಂಡಲಗಾ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು

ಸುಕ್ಷೇತ್ರ ಸುಳೇಭಾವಿಯ ಶ್ರೀ ಮಹಾಲಕ್ಷ್ಮೀ ದೇವಿಯ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು

Previous articleಅದ್ಧೂರಿಯಾಗಿ ಜೋಶಿ ಮೆರವಣಿಗೆ ಪ್ರಾರಂಭ
Next articleಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ