Home ನಮ್ಮ ಜಿಲ್ಲೆ ಕಲಬುರಗಿ ಬೆಳೆನಷ್ಟ ಪರಿಹಾರ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ಬೆಳೆನಷ್ಟ ಪರಿಹಾರ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

0

ಕಲಬುರಗಿ: ಜಿಲ್ಲೆಯ ಪ್ರಮುಖ ಬೆಳೆ ತೊಗರಿಯಾಗಿದ್ದು, ಈ ವರ್ಷ ತೊಗರಿ ಬೆಳೆಯೇ ಸಂಪೂರ್ಣ ನಷ್ಟವಾಗಿದೆ. ಜಿಲ್ಲೆಯಲ್ಲಿ ನೆಟೆರೋಗದಿಂದ ಹಾಳಾಗಿರುವ ತೊಗರಿಗೆ ಎಕರೆಗೆ 25 ಸಾವಿರ ರೂ.ಪರಿಹಾರ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಕಲಬುರಗಿ ಬಂದ್‌ಗೆ ಕರೆ ನೀಡಲಾಗಿದೆ

ಬೆಳೆನಷ್ಟ ಪರಿಹಾರ ಆಗ್ರಹಿಸಿ ಕಲಬುರಗಿಯಲ್ಲಿ ಪ್ರತಿಭಟನೆ

Exit mobile version