ಬೆಳ್ಳಂಬೆಳಗ್ಗೆ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ

0
12

ಕಾರವಾರ: ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿ ಮನೆಗೆ ಲೋಕಾಯುಕ್ತ ದಾಳಿ ನಡೆದಿದೆ.
ಪ್ರಕಾಶ್ ಆರ್. ರೇವಣಕರ್ ಎಂಬವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ನಗರಾಭಿವೃದ್ಧಿ ಪ್ರಾಧಿಕಾರದ ಎಇಇ ಆಗಿರುವ ಪ್ರಕಾಶ್ ಆರ್. ರೇವಣಕರ್ ಭ್ರಷ್ಟಾಚಾರದ ಆರೋಪದ ಹಿನ್ನೆಲೆ ಏಕಾಏಕಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು
ಕಾರವಾರದಲ್ಲಿ ಐಶ್ವರ್ಯ ರೆಸಿಡೆನ್ಸಿಯಲ್ಲಿರುವ ಪ್ರಕಾಶ್ ರೇವಣ್ಕರ್‌ ಮನೆಗೆ ಹಾಗೂ ಕಚೇರಿಗೆ ದಾಳಿ ನಡೆಸಿ ಬೆಳ್ಳಂಬೆಳಗ್ಗೆಯಿಂದಲೇ ಅಕ್ರಮ ಆಸ್ತಿ, ಸೊತ್ತುಗಳಿಗಾಗಿ ಹುಡುಕಾಟ ನಡೆಸುತ್ತಿರುವ ಅಧಿಕಾರಿಗಳು

Previous articleವಾಸುದೇವಂ ನಿರಂಜನಂ
Next articleಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ