ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್ By Samyukta Karnataka - October 4, 2023 0 15 ಬೆಂಗಳೂರ: ರಾಜಧಾನಿ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಉದ್ಯಮಿಗಳ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತಡೊಗಿದ್ದಾರೆ.