ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ: ಇಬ್ಬರು ಸೇನಾಧಿಕಾರಿಗಳು ಹುತಾತ್ಮ

0
18

ಶ್ರೀನಗರ: ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಹುತಾತ್ಮರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಯೋಧ ಕರ್ನಲ್ ಮನ್‍ಪ್ರೀತ್ ಸಿಂಗ್ ಹಾಗೂ ಮೇಜರ್ ಆಶಿಶ್ ಧೋಂಚಕ್ ಹುತಾತ್ಮರಾಗಿದ್ದಾರೆ. ಕರ್ನಲ್ ಮನ್‍ಪ್ರೀತ್ ಸಿಂಗ್ ಅವರು 19 ರಾಷ್ಟ್ರೀಯ ರೈಫಲ್ಸ್ ಘಟಕದ ಕಮಾಂಡಿಂಗ್ ಅಧಿಕಾರಿಯಾಗಿದ್ದರು.

Previous articleರವಿಚಂದ್ರನ ಅಂದು ರಾಮಾಚಾರಿ ಆಗಿದ್ದು ಹೇಗೆ?
Next articleಸಂಸ್ಕಾರ ಮಾಡಿದ ಶವ ತೆಗೆದು ಸುಟ್ಟಿರುವುದಕ್ಕೆ ಖಂಡನೆ