ಲಂಡನ್: ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ನ 2ನೇ ಆವೃತ್ತಿಯಲ್ಲಿ ಭಾರತ 209ರನ್‌ಗಳ ಹೀನಾಯ ಸೋಲು ಕಂಡಿದೆ. ಈ ಮೂಲಕ ಭಾರತ ಸತತ ಎರಡನೇ ಬಾರಿ ಫೈನಲ್‌ನಲ್ಲಿ ಸೋತು ರನ್ನರ್‌ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ. ಗೆಲ್ಲಲು 444 ರನ್‌ಗಳ ಗುರಿ ಪಡೆದಿದ್ದ ಭಾರತ ಕೇವಲ 234 ರನ್‌ಗಳಿಗೆ ಆಲೌಟಾಯಿತು. ಮೊದಲ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.