ಭಾರಿ ಮಳೆ: ಉಡುಪಿ ಜಿಲ್ಲೆಯ ಶಾಲೆಗಳಿಗೆ ಸೋಮವಾರ ರಜೆ

0
138

ಉಡುಪಿ: ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ 10ನೇ ತರಗತಿ ವರೆಗಿನ ಶಾಲೆಗಳಿಗೆ ಜೂ.16ರಂದು ಸೋಮವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

Previous articleತೋಡಿಗೆ ಬಿದ್ದು ವ್ಯಕ್ತಿ ಸಾವು
Next articleಮಂತ್ರಾಲಯದ ಮಠಕ್ಕೆ ಎರಡು ಲಕ್ಷಕ್ಕೂ ಅಧಿಕ ಭಕ್ತರ ಭೇಟಿ