ಭಾರಿ ಮಳೆ: ಉಡುಪಿ, ದ.ಕ. ಶಾಲೆಗಳಿಗೆ ರಜೆ

0
14

ಉಡುಪಿ: ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ ಹಾಗೂ 1ರಿಂದ 10ನೇ ತರಗತಿ ವರೆಗೆ ಮೇ 30ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಘೋಷಿಸಿದ್ದಾರೆ.

ಆದರೆ, ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ.

Previous articleಹಿರಿಯ ಸಾಹಿತಿ ಹೆಚ್‌.ಎಸ್. ವೆಂಕಟೇಶಮೂರ್ತಿ ನಿಧನ
Next articleಭೀಕರ ಅಪಘಾತ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ- ಮೂವರು ಸಾವು