ಮಂಡ್ಯದಲ್ಲಿ ಯೋಗಿ ಆದಿತ್ಯನಾಥ್​ ರೋಡ್​ ಶೋ

0
9

ಮಂಡ್ಯ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಆಗಮನಿಸಿದ್ದು, ರೋಡ್​ಶೋ ಆರಂಭಿಸಿದ್ದಾರೆ. ರೋಡ್​ಶೋನಲ್ಲಿ ಸಂಸದರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್​, ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸೇರಿ ಹಲವರು ಭಾಗಿಯಾಗಿದ್ದಾರೆ. ಸಂಜಯ್​ ವೃತ್ತದಿಂದ ಮಹಾವೀರ ಥಿಯೇಟರ್​ವರೆಗೆ ಬುಲ್ಡೋಜರ್ ಬಾಬಾ ಎಂದೇ ಕರೆಯಲ್ಪಡುವ ಯೋಗಿ ಆದಿತ್ಯನಾಥ್ ಅವರ ರೋಡ್ ಶೋ ಆರಂಭವಾಗಿದೆ.

Previous articleಮೊದಲ ಬಾರಿಗೆ ಕಾಫಿನಾಡಿಗೆ ಆಗಮಿಸಿದ ಪ್ರಿಯಾಂಕ ಗಾಂಧಿ
Next articleಮೈಲಾರಿ ಹೋಟೆಲ್‌ನಲ್ಲಿ ದೋಸೆ ತಯಾರಿಸಿ ರುಚಿ ಸವಿದ ಪ್ರಿಯಾಂಕಾ ಗಾಂಧಿ