ಮಂತ್ರಾಲಯದ ಶ್ರೀಮಠದಲ್ಲಿ ಮಹಾಶಿವರಾತ್ರಿ ಆಚರಣೆ

0
12

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶನಿವಾರ ಮಹಾಶಿವರಾತ್ರಿ ಅಂಗವಾಗಿ ಶ್ರೀಮಠದ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀಮಠದಲ್ಲಿರುವ ಈಶ್ವರ ಲಿಂಗಕ್ಕೆ ರುದ್ರಾಭಿಷೇಕ, ಕ್ಷೀರಾಭಿಷೇಕ ಹಾಗೂ ವಿಶೇಷ ಅಲಂಕಾರ ನೆರವೇರಿಸಿದರು. ಸಾವಿರಾರು ಭಕ್ತರು ದರ್ಶನ ಪಡೆದರು.

Previous articleಕರಾವಳಿಯಾದ್ಯಂತ ಶ್ರದ್ಧಾ ಭಕ್ತಿಯ ಶಿವರಾತ್ರಿ
Next articleಸುರ್ಜೇವಾಲಾಗೆ ಕರ್ನಾಟಕದ ಬಗ್ಗೆ ಏನು ಗೊತ್ತು,ಕಾಂಗ್ರೆಸ್ ಒಳಜಗಳ ಸರಿಪಡಿಸಲಿ ; ಮುಖ್ಯಮಂತ್ರಿ ವಾಗ್ದಾಳಿ