ಮಗನ ಭವಿಷ್ಯಕ್ಕಾಗಿ ನನ್ನ ಕುಟುಂಬವನ್ನೇ ಬಲಿತೆಗೆದುಕೊಳ್ಳಲು ಹೊರಟರಲ್ಲಾ ಸಾರ್?

0
21

ಬೆಂಗಳೂರು: ನಿಮ್ಮ ಮಗನ ಭವಿಷ್ಯಕ್ಕಾಗಿ ನನ್ನ ಕುಟುಂಬವನ್ನೇ ಬಲಿತೆಗೆದುಕೊಳ್ಳಲು ಹೊರಟರಲ್ಲಾ ಸಾರ್? ಎಂದು ಸಂಸದ ಪ್ರತಾಪ್ ಸಿಂಹ ಸಿಎಂ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು “ಆರೂವರೆ ಕೋಟಿ ಚೆಕ್ ಬೌನ್ಸ್ ಮಾಡಿದ್ದು, ಕೋರ್ಟ್ ನಿಂದ 6 ತಿಂಗಳು ಜೈಲು ವಾಸಕ್ಕೆ ಒಳಗಾಗಿದ್ದು ಮಧು ಬಂಗಾರಪ್ಪ, ಆದರೆ ಅರೆಸ್ಟ್ ಮಾಡಿದ್ದು ಪ್ರತಾಪ್ ಸಿಂಹನ ಸಹೋದರನ. ನಿಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ, ನಿಮ್ಮ ಮಗನ ಭವಿಷ್ಯಕ್ಕಾಗಿ ನನ್ನ ಕುಟುಂಬವನ್ನೇ ಬಲಿತೆಗೆದುಕೊಳ್ಳಲು ಹೊರಟರಲ್ಲಾ ಸಾರ್?” ಎಂದು ಬರೆದುಕೊಂಡಿದ್ದಾರೆ.

Previous articleಕರ್ತವ್ಯ ಪಥದಲ್ಲೇ ಖೇಲ್‌ ರತ್ನ, ಅರ್ಜುನ ಪ್ರಶಸ್ತಿ ಬಿಟ್ಟು ಹೋದ ಕುಸ್ತಿಪಟು
Next articleಕಾರ್ಯಕಾರಿಣಿ ಸಭೆಯಲ್ಲಿ ಯತ್ನಾಳ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂದಿರೋದು ನಿಜ