ಮತ ಎಣಿಕೆಗೆ ಕ್ಷಣ ಗಣನೆ

0
100

ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇನ್ನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಈಗಾಗಲೇ ಅಧಿಕಾರಿಗಳು ಸ್ಟ್ರಾಂಗ್ ರೂಂ ಓಪನ್ ಮಾಡಿದ್ದು, ಆರಂಭದಲ್ಲಿ ಅಂಚೆ ಮತಗಳ ಎಣಿಕೆ ನಡೆಯಲಿದೆ. ನಂತರ ಇವಿಎಂಗಳ ಮತ ಎಣಿಕೆ ಶುರುವಾಗಲಿದೆ.
ಬಹುತೇಕ ಅಭ್ಯರ್ಥಿಗಳು ಈಗಾಗಲೇ ಮತ ಎಣಿಕೆ ಕೇಂದ್ರಗಳತ್ತ ಹಾಜರಾಗಿದ್ದಾರೆ.

Previous articleಜ್ಞಾನವಾಪಿ ಶಿವಲಿಂಗದ ವೈಜ್ಞಾನಿಕ ಸಮೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ
Next articleರಾಜ್ಯಾದ್ಯಂತ ಮತ ಎಣಿಕೆ ಶುರು