Home Advertisement
Home ಕ್ರೀಡೆ ಮಹಿಳಾ ಟಿ20 ಏಷ್ಯಾಕಪ್: ಫೈನಲ್ ಪ್ರವೇಶಿಸಿದ ಭಾರತ

ಮಹಿಳಾ ಟಿ20 ಏಷ್ಯಾಕಪ್: ಫೈನಲ್ ಪ್ರವೇಶಿಸಿದ ಭಾರತ

0
57

ಭಾರತ, ಬಾಂಗ್ಲಾದೇಶ ನಡುವಿನ ಮಹಿಳಾ ಟಿ20 ಏಷ್ಯಾಕಪ್ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಬಾಂಗ್ಲಾದೇಶವನ್ನು ಮಣಿಸಿ ಫೈನಲ್ ತಲುಪಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 80 ರನ್‌ಗಳಿಸಿತು.ಅಲ್ಪ ಮೊತ್ತದ ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡ 11 ಓವರ್‌ಗಳ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 83 ರನ್ ಬಾರಿಸಿ 10 ವಿಕೆಟ್‌ಗಳಿಂದ ಅಮೋಘ ಗೆಲುವಿನ ಮೂಲಕ ಫೈನಲ್ ತಲುಪಿದೆ.

Previous articleರಸ್ತೆ ಅಪಘಾತದ ಸಾವುಗಳು, ಕ್ಯಾನ್ಸರ್ ಸಾವುಗಳಿಗಿಂತ ಅಧಿಕ
Next articleಹೆಚ್ಚಿದ ತುಂಗಭದ್ರಾ ಹೊರಹರಿವು ಕಂಪ್ಲಿ ಗಂಗಾವತಿ ರಸ್ತೆ ಸಂಪರ್ಕ ಕಡಿತ