Home ಕ್ರೀಡೆ ಮಹಿಳಾ ಟಿ20 ಏಷ್ಯಾಕಪ್: ಫೈನಲ್ ಪ್ರವೇಶಿಸಿದ ಭಾರತ

ಮಹಿಳಾ ಟಿ20 ಏಷ್ಯಾಕಪ್: ಫೈನಲ್ ಪ್ರವೇಶಿಸಿದ ಭಾರತ

0

ಭಾರತ, ಬಾಂಗ್ಲಾದೇಶ ನಡುವಿನ ಮಹಿಳಾ ಟಿ20 ಏಷ್ಯಾಕಪ್ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಬಾಂಗ್ಲಾದೇಶವನ್ನು ಮಣಿಸಿ ಫೈನಲ್ ತಲುಪಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 80 ರನ್‌ಗಳಿಸಿತು.ಅಲ್ಪ ಮೊತ್ತದ ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡ 11 ಓವರ್‌ಗಳ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 83 ರನ್ ಬಾರಿಸಿ 10 ವಿಕೆಟ್‌ಗಳಿಂದ ಅಮೋಘ ಗೆಲುವಿನ ಮೂಲಕ ಫೈನಲ್ ತಲುಪಿದೆ.

Exit mobile version