ಮಹಿಳಾ ಪೇದೆ ಆತ್ಮಹತ್ಯೆ

0
24
ಆತ್ಮಹತ್ಯೆ

ರಾಮನಗರ: ಮಹಿಳಾ ಪೇದೆ ನೇಣು‌ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಂಜುಳಾ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೇದೆ. ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಮಂಜುಳಾ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Previous articleಸಕಲರ ಕಲ್ಯಾಣದ ಗ್ಯಾರಂಟಿಗೆ ಸಿದ್ಧತೆ
Next articleನ್ಯಾಯಲಯಕ್ಕೆ ಹಾಜರಾದ ಸಿಎಂ