ಮಾಜಿ ಮುಖ್ಯಮಂತ್ರಿಗಳಿಗೆ ಗೆಲುವು

0
13

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್‌ ಸೇರಿದಂತೆ ಬಿಜೆಪಿಯ ಅಭ್ಯರ್ಥಿಗಳಾದ ಬಿ.ವೈ ರಾಘವೇಂದ್ರ, ವಿ. ಸೋಮಣ್ಣ, ಯದುವೀರ, ಡಾ. ಕೆ.ಸುಧಾಕರ, ಡಾ. ಮಂಜುನಾಥ, ತೇಜಸ್ವಿಸೂರ್ಯ ಗೆಲುವು ಸಾಧಿಸಿದ್ದಾರೆ.

Previous articleರಾಜೀನಾಮೆ ಮುಂದಾದ ಸಿಎಂ
Next articleಮತ ಎಣಿಕೆ ಕೇಂದ್ರದಿಂದ ಹೊರನಡೆದ ಬಿಜೆಪಿ ಅಭ್ಯರ್ಥಿ ರಾಜೂಗೌಡ