ಮಾಜಿ ಸಿಎಂ ಅಮರಿಂದರ್‌ ಸಿಂಗ್‌ ಬಿಜೆಪಿ ಸೇರ್ಪಡೆ

0
158
ಅಮರಿಂದರ್‌ ಸಿಂಗ್‌

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಅಧಿಕೃತವಾಗಿ ಇಂದು ಬಿಜೆಪಿ ಸೇರ್ಪಡೆಗೊಂಡರು. ಜತೆಗೆ ತಮ್ಮ ಪಕ್ಷ ಪಂಜಾಬ್‌ ಲೋಕ ಕಾಂಗ್ರೆಸ್‌(PLC) ಬಿಜೆಪಿಯೊಂದಿಗೆ ವಿಲೀನಗೊಳಿಸಿದರು. ಬಿಜೆಪಿ ಸೇರುವ ಮುನ್ನ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿದ್ದ ಅವರು, ಇಂದು ಸಚಿವರಾದ ನರೇಂದ್ರ ಸಿಂಗ್‌ ತೋಮರ್‌ ಮತ್ತು ಕಾನೂನು ಸಚಿವ ಕಿರಣ್‌ ರಿಜಿಜು ನೇತೃತ್ವದಲ್ಲಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಗೊಂಡರು.

Previous articleಆಣೆ, ಪ್ರಮಾಣಕ್ಕೆ ಸಿದ್ಧ; ದಿನಾಂಕ, ಸಮಯ ನಿಗದಿ ಮಾಡಿ: ಸಂಸದೆ ಸುಮಲತಾಗೆ ಶಾಸಕ ಪುಟ್ಟರಾಜು ಸವಾಲು
Next articleಇದೇ ವರ್ಷದಿಂದ ಭಗವದ್ಗೀತೆ ಬೋಧನೆ: ಸಚಿವ ನಾಗೇಶ್