ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ನಿಧನ

0
17

ಕೋಲಾರ: ಮಾಜಿ ಸ್ಪೀಕರ್‌ ಕೆ.ಆರ್.ರಮೇಶ್‌ಕುಮಾರ್ ಪತ್ನಿ ವಿಜಯಮ್ಮ(69) ಅನಾರೋಗ್ಯದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಎರಡು ತಿಂಗಳಿನಿಂದ ರಮೇಶ್‌ಕುಮಾರ್‌ ಪತ್ನಿ ವಿಜಯಮ್ಮ ಅನಾರೋಗ್ಯಕ್ಕೆ ತುತ್ತಾಗಿದ್ದರು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Previous articleದೂರದೃಷ್ಟಿಯಿಲ್ಲದ ಬಜೆಟ್‌
Next articleJDS ಮಹಿಳಾ ಘಟಕದ ರಾಜ್ಯ ಕಾರ್ಯಾಧ್ಯಕ್ಷೆಯಾಗಿ ನಜ್ಮಾ