ಮಾನಹಾನಿ ಪ್ರಕರಣ: ರಾಹುಲ್ ಗಾಂಧಿ ಜಾಮೀನು ವಿಸ್ತರಣೆ

0
18
ರಾಹುಲ್‌ ಗಾಂಧಿ

ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 13ಕ್ಕೆ ಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಮೇ 3ಕ್ಕೆ ನಿಗದಿಪಡಿಸಿದೆ.

Previous articleಇಂದು ಸಂಜೆ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ
Next articleಮೀಸಲಾತಿ ಆದೇಶ ತಿರಸ್ಕಾರ