Home ಅಪರಾಧ ಮಾರ್ಚ್ 16ರವರೆಗೆ ಲೋಕಾಯುಕ್ತ ಕಸ್ಟಡಿಗೆ ಮಾಡಾಳ್

ಮಾರ್ಚ್ 16ರವರೆಗೆ ಲೋಕಾಯುಕ್ತ ಕಸ್ಟಡಿಗೆ ಮಾಡಾಳ್

0

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಪತ್ತೆಯಾದ ಪ್ರಕರಣ ಸಂಬಂಧ ಪ್ರಶಾಂತ್ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಮಾರ್ಚ್ 16ರ ವರೆಗೆ ಲೋಕಾಯುಕ್ತ ಕಸ್ಟಡಿಗೆ ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

Exit mobile version