ಮುಂದುವರಿದ ಮಳೆ: ಉಡುಪಿ ಜಿಲ್ಲಾ ಶಾಲಾ ಕಾಲೇಜಿಗೆ ರಜೆ

0
13

ಉಡುಪಿ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇನ್ನಷ್ಟು ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಜುಲೈ 6ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ತಿಳಿಸಿದ್ದಾರೆ.

Previous articleಹುಬ್ಬಳ್ಳಿ: ರೈಲುಗಳ ಸೇವೆಯಲ್ಲಿ ಕೆಲವು ಬದಲಾವಣೆ
Next articleಗ್ಯಾರಿ ಸೋಬರ್ಸ್‌ ಭೇಟಿ ಮಾಡಿದ ಟೀಮ್‌ ಇಂಡಿಯಾ