ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಲಾಲ್ದುಹೋಮ

0
9

ಮಿಜೋರಾಂ: ಮಿಜೋರಾಂನ ಹೊಸ ಮುಖ್ಯಮಂತ್ರಿಯಾಗಿ ಝೋರಾಮ್ ಪೀಪಲ್ಸ್ ಮೂವ್ಮೆಂಟ್ ನಾಯಕ ಲಾಲ್ದುಹೋಮ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
ಮಿಜೋರಾಂ ರಾಜ್ಯಪಾಲ ಹರಿಬಾಬು ಕಂಬಂಪತಿ ಅವರು ರಾಜಭವನ ಸಂಕೀರ್ಣದಲ್ಲಿ ಲಾಲ್ದುಹೋಮ ಅವರಿಗೆ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಅವರೊಂದಿಗೆ ಪಕ್ಷದ ಹಲವು ನಾಯಕರು ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Previous articleಮಂಗಳ ಸೂತ್ರಕ್ಕೆ ಕೈ ಅಡ್ಡ ಹಿಡಿದು ಶಾಕ್ ನೀಡಿದ ವಧು
Next articleವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ