Home ತಾಜಾ ಸುದ್ದಿ ಮುಡಾ ಪ್ರಕರಣ : ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ

ಮುಡಾ ಪ್ರಕರಣ : ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ

0

ಬೆಂಗಳೂರು: ಮುಡಾ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್‌ ನವೆಂಬರ್‌ 25ರವರೆಗೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಏನೆಲ್ಲಾ ತನಿಖೆ ನಡೆಸಲಾಗಿದೆ ಎಂಬುದನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ತಿಳಿಸ ವಿಚಾರಣೆಯನ್ನು ನವೆಂಬರ್‌ 26ಕ್ಕೆ ಮುಂದೂಡಿದೆ.

Exit mobile version