ಮೂರು ಸಾವಿರ ಮಠದ ರಥೋತ್ಸವಕ್ಕೆ ಚಾಲನೆ

0
12

ಹುಬ್ಬಳ್ಳಿ: ಮೂರು ಸಾವಿರ ಮಠದ ಗುರುಸಿದ್ಧೇಶ್ವರ ಸ್ವಾಮೀಜಿಗಳ ರಥೋತ್ಸವಕ್ಕೆ ಚಾಲನೆ ದೊರಕಿತು. ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಸಕಲ ವಾಧ್ಯ ವೈಭವಗಳ ನಡುವೆ ರಥೋತ್ಸವ ವಿಕ್ಟೋರಿಯಾ ರಸ್ತೆಯ ಸೊಬರದ ಗಲ್ಲಿಯವರೆಗೆ ಸಾಗಿತು. ದಾರಿಯುದ್ದಕ್ಕೂ ಭಕ್ತರು ತೇರಿಗೆ ಉತ್ತತ್ತಿ ಎಸೆದು ಪ್ರಾರ್ಥನೆ ಸಲ್ಲಿಸಿದರು. ಜಾನಪದ ಕಲಾ ತಂಡಗಳು ಗಮನ ಸೆಳೆದವು.

Previous articleರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ
Next articleನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ: ಕೋಮುವಾದಿಗಳ ಜೊತೆ ರಾಜಿ ಮಾಡಿಕೊಂಡವನಲ್ಲ