ಮೋದಿ ಹೇಗಿದ್ದಾರೋ ಹಾಗೇ ಇದ್ದಾರೆ

0
17

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಆರಂಭದಲ್ಲಿ ಪ್ರಧಾನಮಂತ್ರಿಯಾಗಿದ್ದಾಗ ಹೇಗೆ ಇದ್ದರೋ ಇಂದು ಕೂಡ ಹಾಗೆ ಇದ್ದಾರೆ. ಅವರ ವ್ಯಕ್ತಿತ್ವದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅವರು ಮತ್ತೊಮ್ಮೆ ಪ್ರಧಾನಿಯಾದರೂ ಅವರಲ್ಲಿ ಸರ್ವಾಧಿಕಾರಿ ಭಾವನೆಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಅಣ್ಣಿಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೯೪ ರಾಜ್ಯ ಸರ್ಕಾರಗಳನ್ನು ಪತನಗೊಳಿಸಿದ ಹಾಗೂ ದೇಶದಲ್ಲಿ ತರ್ತು ಪರಿಸ್ಥಿತಿ ಹೇರಿದ ಕಾಂಗ್ರಸ್‌ನಿಂದ ನಾವು ಪ್ರಜಾಪ್ರಭುತ್ವದ ಪಾಠ ಕಲಿಯುವ ಅಗತ್ಯವಿಲ್ಲ. ಪ್ರಜಾಪ್ರಭುತ್ವ ಅಭದ್ರಗೊಂಡಿರುವುದು ಇಂದಿರಾ ಗಾಂಧಿಯವರ ಕಾಲದಲದಲ್ಲಿಯೇ ಎಂದರು.

Previous articleಟೈರ್ ಸ್ಫೋಟ: ಮಂತ್ರಾಲಯ ಮೂಲದ ಮೂವರು ದುರ್ಮರಣ
Next articleಮಂಗನ ಕಾಯಿಲೆಗೆ ಮತ್ತೋರ್ವ ಮಹಿಳೆ ಸಾವು!