Home ತಾಜಾ ಸುದ್ದಿ ಯಡಿಯೂರಪ್ಪರಿಂದ ಪ್ರಧಾನಿ ಮೋದಿ ಭೇಟಿ

ಯಡಿಯೂರಪ್ಪರಿಂದ ಪ್ರಧಾನಿ ಮೋದಿ ಭೇಟಿ

0

ನವದೆಹಲಿ: ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ, ಕೇಂದ್ರ ಚುನಾವಣಾ ಸಮಿತಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ತಮಗೆ ವಹಿಸಿರುವ ಜವಾಬ್ದಾರಿಗೆ ಕೃತಜ್ಞತೆ ಸಲ್ಲಿಸಿದರು. ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನೂ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.

BSY

Exit mobile version