ರಷ್ಯಾ: ಭಯೋತ್ಪಾದಕರ ದಾಳಿಗೆ 60 ಜನರು ಬಲಿ

0
33

ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸುಮಾರು 60 ಜನರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಶುಕ್ರವಾರ ತಡರಾತ್ರಿ ಮಾಸ್ಕೋದಲ್ಲಿ ನಡೆಯುತ್ತಿದ್ದ ಅತಿ ದೊಡ್ಡ ಸಂಗೀತ ಕಛೇರಿಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದು, ಇಡೀ ಹಾಲ್‌ಗೆ ಬೆಂಕಿ ಹಚ್ಚಿದ್ದಾರೆ. ಈ ಉಗ್ರರ ದಾಳಿಯಲ್ಲಿ ದಾಳಿಯಲ್ಲಿ ಕನಿಷ್ಠ 60 ಜನ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Previous articleಪಡಿತರ ಅಕ್ಕಿ ಅಕ್ರಮ ಸಾಗಣೆ: ಓರ್ವನ ಬಂಧನ
Next articleತಮ್ಮ ಸಾಧನೆ ದೊಡ್ಡ ಶೂನ್ಯ