ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಸಾವು

0
65

ಬಾಗಲಕೋಟೆ: ನಗರದ ಹೊರವಲಯ ಸೀಮಿಕೇರಿ ಬೈಪಾಸ್‌ನಲ್ಲಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಸಿದ್ದು, ಸಂತೋಷ, ಕಾಮಣ್ಣ ಎಂದು ಗುರುತಿಸಲಾಗಿದೆ. ಲಾರಿಗೆ ಢಿಕ್ಕಿ ಹೊಡೆದು ಮೃತಪಟ್ಟಿದ್ದು , ಮೂವರು ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.

Previous articleಬೆಳ್ಳಂಬೆಳಗ್ಗೆ ಸಹಾಯಕ ಇಂಜಿನಿಯರ್‌ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತರು
Next articleಹಾವೇರಿ ಬಳಿ ಭೀಕರ ಅಪಘಾತ: 6 ಜನರು ಸಾವು