ರಾಜ್ಯಪಾಲರಿಗೆ ಕೋವಿಡ್ ಪಾಸಿಟಿವ್

0
21

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಸದ್ಯ ರಾಜಭವನದ ನಿವಾಸದಲ್ಲೇ ಕ್ವಾರಂಟೈನ್ ಆಗಿದ್ದಾರೆ.
ಈ ಕುರಿತು ರಾಜಭವನ ಸಿಬ್ಬಂದಿ ಮಾಹಿತಿ ನೀಡಿದ್ದು, ಸದ್ಯ ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ರಾಜ್ಯಪಾಲರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಎಲ್ಲ ನಿಗದಿತ ಕಾರ್ಯಕ್ರಮ ರದ್ದು ಮಾಡಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ.

Previous articleನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ
Next articleಕೇವಲ 5 ದಿನಗಳಲ್ಲೇ ಅಲ್ಲಿ ಅಭಿವೃದ್ಧಿಯ ಯುಗ ಆರಂಭಗೊಂಡಿದೆ!