Home ತಾಜಾ ಸುದ್ದಿ ರಾಜ್ಯಸಭಾ ಅಭ್ಯರ್ಥಿಯಾಗಿ ಅಭಿಷೇಕ್ ಸಿಂಘ್ವಿ ನಾಮಪತ್ರ ಸಲ್ಲಿಕೆ

ರಾಜ್ಯಸಭಾ ಅಭ್ಯರ್ಥಿಯಾಗಿ ಅಭಿಷೇಕ್ ಸಿಂಘ್ವಿ ನಾಮಪತ್ರ ಸಲ್ಲಿಕೆ

0

ನವದೆಹಲಿ: ತೆಲಂಗಾಣದಿಂದ ರಾಜ್ಯಸಭೆ ಉಪಚುನಾವಣೆಗೆ ಪಕ್ಷದ ಮುಖಂಡ ಅಭಿಷೇಕ್​ ಮನು ಸಿಂಘ್ವಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ.


ಮುಖ್ಯಮಂತ್ರಿ ರೇವಂತ್ ರೆಡ್ಡಿ, ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಸೇರಿದಂತೆ ತೆಲಂಗಾಣ ಕಾಂಗ್ರೆಸ್ ಘಟಕದ ಹಲವು ಪ್ರಮುಖರು ಮತ್ತು ವಿವಿಧ ಸಚಿವರು, ಶಾಸಕರು, ಎಂಎಲ್‌ಸಿಗಳು ಮತ್ತು ಸಂಸದರ ಸಮ್ಮುಖದಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಪಕ್ಷದ ರಾಜ್ಯ ವ್ಯವಹಾರಗಳ ಉಸ್ತುವಾರಿ ದೀಪಾ ದಾಸ್ ಮುನ್ಶಿ ಕೂಡ ಭಾಗವಹಿಸಿದ್ದರು,

Exit mobile version