ರಾಜ್ಯಸಭೆಗೆ ಸುಧಾ ಮೂರ್ತಿ ನಾಮನಿರ್ದೇಶನ: ಮೋದಿ ಘೋಷಣೆ

0
17

ಬೆಂಗಳೂರು: ಕನ್ನಡತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ.
ಮಹಿಳಾ ದಿನಾಚರಣೆಯ ದಿನವೇ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ, ರಾಜ್ಯಸಭೆಯಲ್ಲಿನ ಸುಧಾ ಮೂರ್ತಿ ಅವರ ಹಾಜರಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಭಾವಯುತ ಸಾಕ್ಷಿಯಾಗಲಿದೆ ಎಂದು ಬಣ್ಣಿಸಿದ್ದಾರೆ.

Previous article೫೩ ವರ್ಷಗಳಿಂದ ದಿನದ ೨೪ ಗಂಟೆ ನಿರಂತರ ಶಿವನಾಮ ಜಪ
Next articleಮೂರು ವರ್ಷಗಳಲ್ಲಿ 3 ಸಾವಿರ ಪಬ್ಲಿಕ್ ಶಾಲೆ