ರಾಜ್ಯಸಭೆಯಲ್ಲಿ 3 ಸ್ಥಾನ ಗೆದ್ದ ಕಾಂಗ್ರೆಸ್‌, 1 ಸ್ಥಾನ ಬಿಜೆಪಿಗೆ: ಮೈತ್ರಿಗೆ ಮತ್ತೊಂದು ಸೋಲು…!

0
11
ಕಾಂಗ್ರೆಸ್‌

ಬೆಂಗಳೂರು: ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು,  ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇನ್ನು ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ 9 ಮತಗಳಿಂದ ಸೋಲನುಭವಿಸಿದ್ದಾರೆ. ಇದರೊಂದಿಗೆ ಮೈತ್ರಿಗೆ ಮುಖಭಂಗವಾಗಿದೆ. ಅಲ್ಲದೇ ಲೋಕಸಭಾ ಚುನಾವಣೆಗೂ ಮುನ್ನವೇ ಮೈತ್ರಿಗೆ ಇದು ಎರಡನೇ ಸೋಲಾಗಿದೆ.

Previous articleಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ
Next articleಅಪಘಾತ: ಒಂದೇ ಕುಟುಂಬದ ಮೂವರು ಸಾವು